ಗುಂಡ್ಲುಪೇಟೆ: ಶಿವಪುರದಲ್ಲಿ ಜನಗಣತಿ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಶ್ರೀರೂಪ
ಗುಂಡ್ಲುಪೇಟೆ: ಜಿಲ್ಲೆಯಲ್ಲಿ ನಡೆಯುತ್ತಿರುವ ಜನಗಣತಿ-2027ರ ಪೂರ್ವಸಿದ್ಧತಾ ಕಾರ್ಯಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಶಿವಪುರ ಗ್ರಾಮಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಶನಿವಾರ (ಏಪ್ರಿಲ್ 18) ಶಿವಪುರ ಗ್ರಾಮದ ವಿವಿಧ ಬ್ಲಾಕ್‌ಗಳಿಗೆ…

















