ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮಾಸ್ಟರ್ ಪ್ಲಾನ್: ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ
ಬೆಂಗಳೂರು: ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ಮತ್ತು ಅತ್ಯುತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ಸನ್ನದ್ಧವಾಗುತ್ತಿದೆ. ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (SSK) ಕಚೇರಿಯಲ್ಲಿ ಸನ್ಮಾನ್ಯ ಸಚಿವರಾದ ಮಧು ಬಂಗಾರಪ್ಪ ಅವರ…

















