ಬೇಜವಾಬ್ದಾರಿ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಸಚಿವ ಶಿವಾನಂದ ಪಾಟೀಲ್ ಎಚ್ಚರಿಕೆ
ಹಾವೇರಿ: “ಜನರ ತೆರಿಗೆ ಹಣ ಪಡೆದೂ ನಿಗದಿತ ಅವಧಿಯಲ್ಲಿ ಕೆಲಸ ಮುಗಿಸದ ಗುತ್ತಿಗೆದಾರರ ನಡೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,” ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಹಾವೇರಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ…

















