ನಂಬಿಕೆ ಮತ್ತು ಆಧುನಿಕತೆಯ ಸಮಾಗಮ: “Karnataka Bharat Gaurav Train” ಕಾಫಿ ಟೇಬಲ್ ಪುಸ್ತಕ ಬಿಡುಗಡೆ
ಬೆಂಗಳೂರು: ಭಾರತೀಯ ರೈಲ್ವೆಯ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮದ ಯಶೋಗಾಥೆಯನ್ನು ಜಗತ್ತಿಗೆ ಪರಿಚಯಿಸುವ “Karnataka Bharat Gaurav Train: Journey of a Thousand Shrines” ಎಂಬ ಆಕರ್ಷಕ ಕಾಫಿ ಟೇಬಲ್ ಪುಸ್ತಕವನ್ನು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಇತ್ತೀಚೆಗೆ…

















