ಬೆಳಗಾವಿ: ಕುವೆಂಪು ನಗರ ಮತ್ತು ಸಹ್ಯಾದ್ರಿ ನಗರದಲ್ಲಿ ನೂತನ ‘ಯೋಗ ಕೇಂದ್ರ’ ಉದ್ಘಾಟಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಜನತೆಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ, ಕ್ಷೇತ್ರದ ಕುವೆಂಪು ನಗರ ಮತ್ತು ಸಹ್ಯಾದ್ರಿ ನಗರ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ನೂತನ **’ಯೋಗ ಕೇಂದ್ರ’**ವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಲಕ್ಷ್ಮಿ…

















