ನಂಜನಗೂಡು: ಸ್ಕಾರ್ಪಿಯೊ ಕಾರಿನಲ್ಲಿ ಜಾನುವಾರು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್!
ನಂಜನಗೂಡು: ಪಟ್ಟಣದ ಒಕ್ಕಲಗೇರಿ ಬಡಾವಣೆಯಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ಭೇದಿಸಿರುವ ನಂಜನಗೂಡು ಪಟ್ಟಣ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಎರಡು ಐಷಾರಾಮಿ ಸ್ಕಾರ್ಪಿಯೊ ಕಾರುಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಹಿನ್ನೆಲೆ: ಕಳೆದ ಜನವರಿ…

















