ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರ ಜಯಂತಿ – ಉಣಕಲ್ ಕೆರೆಯಲ್ಲಿ ವಿವೇಕಾನಂದರ ಪ್ರತಿಮೆಗೆ ಶೋಭಾ ಕರಂದ್ಲಾಜೆ ಗೌರವ ನಮನ
ಹುಬ್ಬಳ್ಳಿ: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯ (ರಾಷ್ಟ್ರೀಯ ಯುವ ದಿನ) ಅಂಗವಾಗಿ ಹುಬ್ಬಳ್ಳಿಯ ಪ್ರಸಿದ್ಧ ಉಣಕಲ್ ಕೆರೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಅವರು, ಅಲ್ಲಿನ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಕ್ತಿಯ ಗೌರವ ನಮನ…

















