ಮೈಸೂರು: ಸಿವಿಲ್ ಪಿಎಸ್‌ಐ ಪ್ರಶಿಕ್ಷಣಾರ್ಥಿಗಳ ಆಕರ್ಷಕ ನಿರ್ಗಮನ ಪಥ ಸಂಚಲನ – ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸ್ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಇಂದು 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ (Civil PSI) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ (Passing Out Parade) ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಆಕರ್ಷಕವಾಗಿ ನೆರವೇರಿತು.…
















