ಕೋಲಾರ: ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ 100% ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಸೂಚನೆ
ಕೋಲಾರ: ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಹಾಸ್ಟೆಲ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಪರೀಕ್ಷಾ ಸಿದ್ಧತೆಯ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)…

















