“ಇದು ಕೇವಲ ‘ಬೀಗುವ’ ಬಜೆಟ್, ಕರ್ನಾಟಕಕ್ಕೆ ಶೂನ್ಯ ಪ್ರಯೋಜನ”: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 17ನೇ ರಾಜ್ಯ ಬಜೆಟ್ ಕೇವಲ ಪ್ರಚಾರಕ್ಕಾಗಿ ಮಾಡಿದೆಯೇ ಹೊರತು, ಇದರಿಂದ ಕನ್ನಡಿಗರಿಗೆ ನಯಾಪೈಸೆಯ ಪ್ರಯೋಜನವಿಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿಕಾರಿದ್ದಾರೆ. ವಿಜಯನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಬಜೆಟ್ನ ಅಂಕಿಅಂಶಗಳನ್ನು…

















