ಚಿತ್ರದುರ್ಗದಲ್ಲಿ ಆದಿಶಕ್ತಿ ಮಾತಂಗೇಶ್ವರಿ ದೇವಿ ದೇವಾಲಯ ನಿರ್ಮಾಣಕ್ಕೆ ಚಾಲನೆ: ಸಚಿವ ಕೆ.ಎಚ್. ಮುನಿಯಪ್ಪರಿಂದ ಭೂಮಿ ಪೂಜೆ
ಚಿತ್ರದುರ್ಗ: ಐತಿಹಾಸಿಕ ಕೋಟೆ ನಾಡು ಚಿತ್ರದುರ್ಗದಲ್ಲಿ ಇಂದು ಧಾರ್ಮಿಕ ಸಂಭ್ರಮ ಮನೆಮಾಡಿತ್ತು. ಇಲ್ಲಿನ ಶ್ರೀ ಶ್ರೀ ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕುಲದೇವತೆ ಶ್ರೀ ಆದಿಶಕ್ತಿ ಮಾತಂಗೇಶ್ವರಿ ದೇವಿ ದೇವಾಲಯ ನಿರ್ಮಾಣದ ಭೂಮಿ ಪೂಜೆ ಸಮಾರಂಭವು ಅತ್ಯಂತ ವೈಭವದಿಂದ…

















