ಬಳ್ಳಾರಿ ಫೈರಿಂಗ್ ಪ್ರಕರಣ: ಕೈ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ
G.Janardhana Reddy: ಬಳ್ಳಾರಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ಗುರುವಾರ (ಜನವರಿ 1) ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28)…

















