ಬೆಳಗಾವಿಯಲ್ಲಿ ‘ಮಹಿಳಾ ಸಂವಾದ’ : ಪದ್ಮಶ್ರೀ ಪುರಸ್ಕೃತ ಡಾ. ಪ್ರಭಾಕರ್ ಕೋರೆ ಅವರಿಗೆ ಬಿ.ವೈ. ವಿಜಯೇಂದ್ರ ಅಭಿನಂದನೆ
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಇಂದು ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಬಜೆಟ್ 2026ರ ‘ಮಹಿಳಾ ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಹಿಳಾ ಸಬಲೀಕರಣ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಕುರಿತು ಚರ್ಚಿಸಿದರು. ಪದ್ಮಶ್ರೀ ಪುರಸ್ಕೃತರಿಗೆ ಗೌರವ ಇದೇ ಸಂದರ್ಭದಲ್ಲಿ,…

















