ಸಾರ್ವಜನಿಕರ ಕ್ಷಮೆ ಕೋರಿದ ಭರತ್ ರೆಡ್ಡಿ: ನನ್ನಿಂದ ತೊಂದರೆಯಾಗಿದ್ದರೆ ವಿಷಾದಿಸುತ್ತೇನೆ ಎಂದ ಶಾಸಕ
ಬಳ್ಳಾರಿ: ನನ್ನಿಂದ ಸಾರ್ವಜನಿಕರ ಶಾಂತಿಗೆ ಭಂಗವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ಯಾರಿಂದಲೇ ನಡೆದಿರಲಿ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ಆದರೆ, ನಿನ್ನೆ ತಡರಾತ್ರಿವರೆಗೆ ನಡೆದ ಬೆಳವಣಿಗೆಯಲ್ಲಿ ನನ್ನಿಂದ ಜನರಿಗೆ ತೊಂದರೆಯಾಗಿದ್ದರೆ…

















