ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಸಂಘರ್ಷ; ನ್ಯಾಯೋಚಿತ ಪರಿಹಾರ ಮತ್ತು ಪುನರ್ವಸತಿಗಾಗಿ ಸಂತ್ರಸ್ತರ ಅರ್ಜಿ.
ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯ ವಸೀಂ ಮತ್ತು ಫಕೀರ್ ಕಾಲೋನಿಯ 300 ಮನೆಗಳ ತೆರವು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಸಂತ್ರಸ್ತರು ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಡಾವಣೆ ನಿವಾಸಿಗಳು ಮತ್ತು ಸಂತ್ರಸ್ತರಾದ ಜೈಬಾ ತಬಸ್ಸಂ, ರೆಹಾನಾ ಮತ್ತು…

















