ಮೈಸೂರು ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಸಚಿವ ಡಾ. ಎಚ್.ಸಿ. ಮಹಾದೇವಪ್ಪ ದಿಢೀರ್ ಭೇಟಿ, ಪರಿಶೀಲನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ವಿವಿಧ ಪ್ರಮುಖ ಅಭಿವೃದ್ಧಿ ಯೋಜನೆಗಳು ನಿಗದಿತ ಅವಧಿಯೊಳಗೆ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.…
















