ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹ: ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ಮನವಿ
ಬೆಂಗಳೂರು: ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತ್ತು ಆರ್.ಎಸ್.ಎಸ್. (RSS) ಕುರಿತು ಪ್ರಚೋದನಾಕಾರಿ ಭಾಷಣ ಮಾಡಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಕೂಡಲೇ ಬಂಧಿಸಬೇಕು…

















