ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ‘ಗಿಲ್ಲಿ ನಟ’
ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಕನ್ನಡ ಸೀಸನ್ನ ವಿಜೇತರಾಗಿ ಹೊರಹೊಮ್ಮಿರುವ ಗಿಲ್ಲಿ ನಟ (ಶಿವಕುಮಾರ್), ಇಂದು ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಬಿಗ್ ಬಾಸ್ ಮನೆಯಲ್ಲಿ…

















