ಮಕ್ಕಳ ಭವಿಷ್ಯಕ್ಕೆ ಅಡಿಪಾಯ: ಕಿರುಂದಾಡು ಗ್ರಾಮದಲ್ಲಿ ಸುಸಜ್ಜಿತ ಅಂಗನವಾಡಿ ಕೇಂದ್ರ ಲೋಕಾರ್ಪಣೆ
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕೊಣಂಜಗೇರಿ (ಪಾರಣೆ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕೇಂದ್ರವನ್ನು ಇಂದು ಅದ್ಧೂರಿಯಾಗಿ ಉದ್ಘಾಟಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಶ್ರೀ ಸುಜಾ ಕುಶಾಲಪ್ಪ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಮತ್ತು…

















