ಗಣರಾಜ್ಯೋತ್ಸವ ಪರೇಡ್ಗೆ ಕರ್ನಾಟಕದ ವಸತಿ ಶಾಲಾ ವಿದ್ಯಾರ್ಥಿಗಳ ಆಯ್ಕೆ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಭಿನಂದನೆ
ಬೆಂಗಳೂರು: ನವದೆಹಲಿಯಲ್ಲಿ ನಡೆಯಲಿರುವ ಪ್ರತಿಷ್ಠಿತ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.…

















