ವಿಜಯಪುರ ಪುರಸಭೆ ವ್ಯಾಪ್ತಿಯಲ್ಲಿ ₹25 ಕೋಟಿ ವೆಚ್ಚದ ವಿದ್ಯುತ್ ಕೇಬಲ್ ಅಳವಡಿಕೆ ಹಾಗೂ ರಸ್ತೆ ಕಾಮಗಾರಿಗಳಿಗೆ ಚಾಲನೆ
ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪುರಸಭೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೃಹತ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಬೆಸ್ಕಾಂ ಮತ್ತು ಲೋಕೋಪಯೋಗಿ ಇಲಾಖೆ (PWD) ಸಹಯೋಗದೊಂದಿಗೆ ಈ ಮಹತ್ವದ ಯೋಜನೆಗಳು ಜಾರಿಯಾಗಲಿವೆ.…

















