ಪಾಂಡವಪುರ-ಮಂಡ್ಯ ಗಡಿಭಾಗದಲ್ಲಿ ಕಾರ್ಖಾನೆ ನಿರ್ಮಾಣಕ್ಕೆ ಚಾಲನೆ: ಜಾಗ ಪರಿಶೀಲಿಸಿದ ಸಿ.ಎಸ್. ಪುಟ್ಟರಾಜು ಹಾಗೂ ಡಿ.ಸಿ. ತಮ್ಮಣ್ಣ
ಮಂಡ್ಯ: ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಪಾಂಡವಪುರ ಮತ್ತು ಮಂಡ್ಯ ತಾಲೂಕಿನ ಗಡಿಭಾಗದಲ್ಲಿ ನೂತನ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆಗಳು ಆರಂಭವಾಗಿವೆ. ಸ್ಥಳ ಪರಿಶೀಲನೆ ಮತ್ತು ರೈತರೊಂದಿಗೆ ಸಂವಾದ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು…

















