ವಿಶ್ವ ಟೆನಿಸ್ ಭೂಪಟದಲ್ಲಿ ತುಮಕೂರು: ‘ಅಂತರಾಷ್ಟ್ರೀಯ ಮಹಿಳಾ ಓಪನ್ ಟೆನಿಸ್’ ಲಾಂಛನ ಅನಾವರಣಗೊಳಿಸಿದ ಡಾ. ಜಿ. ಪರಮೇಶ್ವರ್
ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಚಲನ ಆರಂಭವಾಗಲಿದೆ. ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಅಂತರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣದಲ್ಲಿ ನಡೆಯಲಿರುವ “ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್‌ಷಿಪ್” ಟೂರ್ನಿಯ ಲಾಂಛನವನ್ನು (Logo) ಗೃಹ ಸಚಿವರಾದ…

















