ಚಿಕ್ಕಬಳ್ಳಾಪುರ: ಜೈನ್ ಮಿಷನ್ ಆಸ್ಪತ್ರೆಯ ನೂತನ ಮೂರು ಬ್ಲಾಕ್‌ಗಳ ಲೋಕಾರ್ಪಣೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿ, ನಗರದ ಜೈನ್ ಮಿಷನ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೂರು ಬ್ಲಾಕ್‌ಗಳ ಲೋಕಾರ್ಪಣೆ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಿತು. ಸಂಸದರಾದ ಕೆ. ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೊಸ ವಿಭಾಗಗಳನ್ನು ಉದ್ಘಾಟಿಸಿದರು. ಈ ಆಧುನಿಕ ಆರೋಗ್ಯ…

















