ಬಾಗಲಕೋಟೆ ಉಪಚುನಾವಣೆ: ಕಮಲ ಅರಳುವುದು ನಿಶ್ಚಿತ, ರಾಜ್ಯ ರಾಜಕಾರಣಕ್ಕೆ ಈ ಫಲಿತಾಂಶ ದಿಕ್ಸೂಚಿ – ಬಿ.ವೈ. ವಿಜಯೇಂದ್ರ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ವಿಜಯ ಸಂಕಲ್ಪ ಸಭೆಯು ಇಂದು ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ಕಾರ್ಯಕರ್ತರ ಅಭೂತಪೂರ್ವ ಉತ್ಸಾಹದೊಂದಿಗೆ ಯಶಸ್ವಿಯಾಗಿ ನಡೆಯಿತು. ಸಭೆಯ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಈ…

















