ನೇಕಾರರ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಪರಿಶೀಲನೆ: ದೇವಾಂಗ ಸಂಘದ ಶತಮಾನೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು: “ನೇಕಾರರು ಸಮಾಜಕ್ಕೆ ಬಟ್ಟೆ ನೀಡುವ ಮೂಲಕ ರೈತರಷ್ಟೇ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ದೇವಾಂಗ ಸಮುದಾಯವು ಸಂಘಟಿತ ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯಬೇಕು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ…

















