ಸಕ್ಕರೆ ನಾಡಿನಲ್ಲಿ ಹಬ್ಬದ ಸಂಭ್ರಮ: ಮಂಡ್ಯದಲ್ಲಿ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ ನೀಡಿದ ಸಚಿವ ಚಲುವರಾಯಸ್ವಾಮಿ
ಮಂಡ್ಯ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಜೊತೆಗೆ ಸಾರ್ವಜನಿಕರಿಗೆ ವಿನೂತನ ಅನುಭವ ನೀಡುವ ಉದ್ದೇಶದಿಂದ, ಬೂದನೂರು ಉತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಹೆಲಿ-ಟೂರಿಸಂ (ಹೆಲಿಕಾಪ್ಟರ್ ರೈಡ್) ಕಾರ್ಯಕ್ರಮಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಚಿಕ್ಕಮಂಡ್ಯದಲ್ಲಿ…

















