ನಮ್ಮ ಹೆಮ್ಮೆಯ ಗ್ಯಾರಂಟಿ ಯೋಜನೆಗಳು ಇಂದು ರಾಷ್ಟ್ರಮಟ್ಟದಲ್ಲಿ ಚರ್ಚೆ -ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೇ ಮಾದರಿಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆಯವರು ಹೇಳಿದ್ದಾರೆ. ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್…

















