ರೈತರ ಅಭ್ಯುದಯಕ್ಕೆ ಗ್ಯಾರಂಟಿ ಸರ್ಕಾರ ಬದ್ಧ: ಚಿತ್ತಾಪುರದಲ್ಲಿ ಫಲಾನುಭವಿಗಳಿಗೆ ತರಕಾರಿ ಬೀಜಗಳ ಕಿಟ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಚಿತ್ತಾಪುರ: ತಾಲೂಕಿನ ಬಜಾಜ್ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ತೋಟಗಾರಿಕೆ ಇಲಾಖೆಯ ವತಿಯಿಂದ ತರಕಾರಿ ಬೀಜಗಳ ಕಿಟ್‌ಗಳನ್ನು ವಿತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ…

















