ಬಿಬಿಎಂಪಿ ತ್ಯಾಜ್ಯ ಬಳಕೆದಾರರ ಶುಲ್ಕ ವಸೂಲಿ ವಿರುದ್ದ ಹೋಟೆಲ್ ಮಾಲೀಕರ ಸಂಘದ ಆಕ್ರೋಶ
ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಬಳಕೆದಾರರ ಶುಲ್ಕವನ್ನು ನಿಗದಿ ಮಾಡಿ ವಸೂಲಿ ಮಾಡುತ್ತಿರುವುದಕ್ಕೆ ನಗರದಲ್ಲಿನ ಹೋಟೆಲ್ ಮಾಲೀಕರ ಸಂಘ ಹಾಗೂ ಅಪಾರ್ಟ್‌ಮೆಂಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಈ ಶುಲ್ಕ ನಿಗದಿ ಮತ್ತು ವಸೂಲಿ ವ್ಯವಸ್ಥೆಯನ್ನು ಅವೈಜ್ಞಾನಿಕ…

















