ಪರಿಹಾರ ನೀಡದ ಸಾರಿಗೆ ಸಂಸ್ಥೆಗೆ ಶಾಕ್: ನ್ಯಾಯಾಲಯದ ಆದೇಶದಂತೆ ಕೆಎಸ್ಆರ್ಟಿಸಿ ಬಸ್ ಜಪ್ತಿ
ಕೂಡ್ಲಿಗಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಬರಬೇಕಾದ ನ್ಯಾಯಸಮ್ಮತ ಪರಿಹಾರವನ್ನು ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಮೇರೆಗೆ ದಾವಣಗೆರೆ ವಿಭಾಗದ ಸಾರಿಗೆ ಬಸ್ಸನ್ನು ಜಪ್ತಿ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಜರುಗಿದೆ. ಪ್ರಕರಣದ ಹಿನ್ನೆಲೆ ಕಳೆದ…

















