ಪಿರಿಯಾಪಟ್ಟಣಕ್ಕೆ ಏಪ್ರಿಲ್ 21 ರಂದು ಸಿಎಂ ಹಾಗೂ ಡಿಸಿಎಂ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಪಿರಿಯಾಪಟ್ಟಣ: ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ದಿನಾಂಕ 21-04-2026 ರಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ…

















