ಅಲೆಮಾರಿ ಸಮುದಾಯದ ಸಾಂಸ್ಕೃತಿಕ ಪರಂಪರೆ ಅನಾವರಣ: ಹುಬ್ಬಳ್ಳಿಯಲ್ಲಿ ರಾಜ್ಯ ಮಟ್ಟದ ಕಲೋತ್ಸವ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಹಾಗೂ ಧಾರವಾಡ ಜಿಲ್ಲಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಪ್ರತಿಷ್ಠಿತ ಸವಾಯಿ ಗಂಧರ್ವ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ…

















