‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ ಉದ್ಘಾಟಿಸಿದ ಪ್ರಧಾನಿ ಮೋದಿ: ಜಗತ್ತಿಗೆ ಭಾರತವೇ ಪರಿಹಾರದ ಹಾದಿ!
ನವದೆಹಲಿ: ಭಾರತದ ತಾಂತ್ರಿಕ ಸಾಮರ್ಥ್ಯ ಮತ್ತು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿನ ಮುನ್ನಡೆಯನ್ನು ಜಗತ್ತಿಗೆ ಸಾರುವ ಸಲುವಾಗಿ ಆಯೋಜಿಸಲಾದ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿ ಅದ್ಧೂರಿಯಾಗಿ ಉದ್ಘಾಟಿಸಿದರು. ಕಾರ್ಯಕ್ರಮದ…

















