ನಂಜನಗೂಡು: “ಗರಳಪುರಿ ಉತ್ಸವ – 2026” ಅಂಗವಾಗಿ ಆರೋಗ್ಯ ಜಾಗೃತಿ ವಾಕಥಾನ್‌ಗೆ ಚಾಲನೆ ನೀಡಿದ ದರ್ಶನ್ ಧ್ರುವನಾರಾಯಣ
ನಂಜನಗೂಡು: ಧಾರ್ಮಿಕ ಮತ್ತು ಸಾಂಸ್ಕೃತಿಕ ನಗರಿ ನಂಜನಗೂಡಿನಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ “ಗರಳಪುರಿ ಉತ್ಸವ – 2026” ರ ಅಂಗವಾಗಿ, ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಳ್ಳಲಾಗಿದ್ದ “ಆರೋಗ್ಯಕರ ಜೀವನಕ್ಕೆ ಒಂದು ಹೆಜ್ಜೆ” ವಾಕಥಾನ್‌ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದರ್ಶನ್ ಧ್ರುವನಾರಾಯಣ…
















