ಕೋಲಾರದಲ್ಲಿ ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ: ಭಕ್ತಿಯ ಪರಾಕಾಷ್ಠೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ
ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಇಂಚರ ಗೋವಿಂದರಾಜು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ” ಅತ್ಯಂತ ವೈಭವೋಪೇತವಾಗಿ ನೆರವೇರಿತು. ಈ ದಿವ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡು…

















