ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ‘ಕಿತ್ತೂರು ಚನ್ನಮ್ಮ’ ಹೆಸರು ನಾಮಕರಣ: ಭವ್ಯ ಪುತ್ಥಳಿ ಅನಾವರಣ
ವಿಜಯಪುರ: ಐತಿಹಾಸಿಕ ನಗರ ವಿಜಯಪುರದ ಕೇಂದ್ರ ಬಸ್ ನಿಲ್ದಾಣಕ್ಕೆ ಈಗ ವೀರರಾಣಿ ಕಿತ್ತೂರು ಚನ್ನಮ್ಮನವರ ಹೆಸರಿನ ಮೆರುಗು ಸಿಕ್ಕಿದೆ. ಶುಕ್ರವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ನೂತನವಾಗಿ ನಿರ್ಮಿಸಲಾದ…

















