ಮಂಡ್ಯ: ‘ನಮ್ಮ ನಡೆ ಸ್ವಚ್ಛತೆ ಕಡೆ – ರನ್ ಫಾರ್ ಮಂಡ್ಯ’ ಮ್ಯಾರಥಾನ್‌ಗೆ ಚಾಲನೆ
ಮಂಡ್ಯ: ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸ್ವಚ್ಛತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು “ನಮ್ಮ ನಡೆ ಸ್ವಚ್ಛತೆ ಕಡೆ – ರನ್ ಫಾರ್ ಮಂಡ್ಯ” ಮ್ಯಾರಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ…

















