ಯುವಶಕ್ತಿಯಿಂದ ಮಾತ್ರ ದೇಶದ ಬದಲಾವಣೆ ಸಾಧ್ಯ: ತಿಪಟೂರಿನಲ್ಲಿ ನಿಖಿಲ್ ಕುಮಾರಸ್ವಾಮಿ
ತಿಪಟೂರು: “ಸಮಯ ಮತ್ತು ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ. ಯುವಜನತೆಗೆ ಸಿಕ್ಕ ಅವಕಾಶಗಳನ್ನು ಸರಿಯಾದ ಸಮಯದಲ್ಲಿ ಸದುಪಯೋಗಪಡಿಸಿಕೊಂಡಾಗ ಮಾತ್ರ ಬದುಕು ಹಸನಾಗಲು ಸಾಧ್ಯ,” ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಕರೆ ನೀಡಿದರು. ಕಲ್ಪತರು ನಾಡು ತಿಪಟೂರಿನ ಎಸ್‌ವಿಪಿ…

















