ಕೈಗಾರಿಕಾ ವಲಯದಲ್ಲಿ ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್: ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಎಚ್ಚರಿಕೆ
ಮೈಸೂರು: ಕೈಗಾರಿಕಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸ್ ವತಿಯಿಂದ ಹೆಬ್ಬಾಳ್‌ನ ಕೆ.ಸಿ.ಜೆ. ಸಮುದಾಯ ಭವನದಲ್ಲಿ ಕೈಗಾರಿಕೋದ್ಯಮಿಗಳಿಗಾಗಿ ವಿಶೇಷ ‘ಕಾನೂನು ಅರಿವು ಮತ್ತು ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.…

















