ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಸಿರಿಗನ್ನಡ ರಾಷ್ಟ್ರೀಯ ಪ್ರಶಸ್ತಿ
ಸಮಾಜ ಸೇವೆಗೆ ಗೌರವ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನ ಬೆಳಗಾವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಮಾಜ ಸೇವೆಗೆ ನೀಡಲಾಗುವ ಪ್ರತಿಷ್ಠಿತ ‘ಸಿರಿಗನ್ನಡ’ ರಾಷ್ಟ್ರೀಯ ಪ್ರಶಸ್ತಿಗೆ ಈ ವರ್ಷ ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ…











