ಸೇಡಂನಲ್ಲಿ ಬಸವ ಜಯಂತಿ ಸಂಭ್ರಮ: ಬಸವೇಶ್ವರ ಪ್ರತಿಮೆಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪುಷ್ಪ ನಮನ
ಸೇಡಂ: ಜಗಜ್ಯೋತಿ, ಸಮಾನತೆಯ ಹರಿಕಾರ ಅಣ್ಣ ಬಸವಣ್ಣನವರ 893ನೆಯ ಜಯಂತ್ಯೋತ್ಸವದ ಅಂಗವಾಗಿ ಇಂದು ಸೇಡಂ ಪಟ್ಟಣದಲ್ಲಿ ಅದ್ಧೂರಿ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಶ್ರೀ ಬಸವೇಶ್ವರ ವೃತ್ತಕ್ಕೆ ಭೇಟಿ…

















