ಚಿತ್ತಾಪುರದ ಶ್ರೀ ಕೋಡಿಸಿದ್ದೇಶ್ವರ ಮಹಾಸಂಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಿಎಂ

ಚಿತ್ತಾಪುರ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ಸದ್ಗುರು ಶ್ರೀ ಕೋಡಿಸಿದ್ದೇಶ್ವರ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು. ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು. ಧಾರ್ಮಿಕ ದರ್ಶನ ಮತ್ತು ಆಶೀರ್ವಾದ: ಮಠದ ಆವರಣದಲ್ಲಿ ದರ್ಶನ ಪಡೆದ…

Continue reading
ರೈತರ ಅಭ್ಯುದಯಕ್ಕೆ ಗ್ಯಾರಂಟಿ ಸರ್ಕಾರ ಬದ್ಧ: ಚಿತ್ತಾಪುರದಲ್ಲಿ ಫಲಾನುಭವಿಗಳಿಗೆ ತರಕಾರಿ ಬೀಜಗಳ ಕಿಟ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ತಾಲೂಕಿನ ಬಜಾಜ್ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ತೋಟಗಾರಿಕೆ ಇಲಾಖೆಯ ವತಿಯಿಂದ ತರಕಾರಿ ಬೀಜಗಳ ಕಿಟ್‌ಗಳನ್ನು ವಿತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ…

Continue reading
ಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ: ಕೆ.ಯು.ಐ.ಡಿ.ಎಫ್.ಸಿ (KUIDFC) ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲು ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ನಗರದ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸುವಲ್ಲಿನ ವೈಫಲ್ಯ ಹಾಗೂ ಕಾಮಗಾರಿಗಳ ನಿರ್ವಹಣೆಯಲ್ಲಿನ ಲೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ…

Continue reading
ಕಲಬುರಗಿಯಲ್ಲಿ ₹11.86 ಕೋಟಿ ವೆಚ್ಚದ ಅಂಬೇಡ್ಕರ್ ಬಾಲಕ-ಬಾಲಕಿಯರ ವಸತಿ ನಿಲಯ ಲೋಕಾರ್ಪಣೆ: ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಬಲ

ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಲಬುರಗಿ ನಗರದಲ್ಲಿ ಒಟ್ಟು ₹11.86 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೆಟ್ರಿಕ್ ನಂತರದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯಗಳನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು. ಸಚಿವ ಪ್ರಿಯಾಂಕ್…

Continue reading
ಸೂಗೂರು ಶ್ರೀ ಭೋಜಲಿಂಗೇಶ್ವರ ದೇವಸ್ಥಾನ ಲೋಕಾರ್ಪಣೆ: ಭಾವೈಕ್ಯತೆಯ ತಾಣಕ್ಕೆ ₹1 ಕೋಟಿ ಅನುದಾನದ ಭರವಸೆ ನೀಡಿದ ಸಿದ್ದರಾಮಯ್ಯ

ಚಿತ್ತಾಪುರ: ತಾಲೂಕಿನ ಸೂಗೂರು (ಎನ್) ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಭೋಜಲಿಂಗೇಶ್ವರ ದೇವಸ್ಥಾನದ ಲೋಕಾರ್ಪಣೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ಜರುಗಿದವು. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಸಚಿವ ಪ್ರಿಯಾಂಕ್ ಖರ್ಗೆ ಅವರು…

Continue reading
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇಂದು ಕಲಬುರಗಿಯಲ್ಲಿ…

Continue reading
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹೆಚ್.ಕೆ.ಇ ಸಂಸ್ಥೆಯ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ್: ಶಶೀಲ್ ಜಿ. ನಮೋಶಿ ಅಭಿನಂದನೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ (HKE) ಶಿಕ್ಷಣ ಕಾಶಿಯಲ್ಲಿ ಮತ್ತೊಂದು ಸುದಿನ. ಸಂಸ್ಥೆಯ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸೃಷ್ಟಿ ಪಾಟೀಲ್ ಅವರು ದ್ವಿತೀಯ ಪಿಯುಸಿ…

Continue reading
ಕಲಬುರಗಿಯಲ್ಲಿ ಹೈಟೆಕ್ ‘ಆಟೋ ಪಾರ್ಕ್’ ನಿರ್ಮಾಣ: ಜಿಲ್ಲೆಯ ಜಿಡಿಪಿ ಹೆಚ್ಚಿಸಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್

ಕಲಬುರಗಿ: ಜಿಲ್ಲೆಯ ಆರ್ಥಿಕ ಚಿತ್ರಣವನ್ನು ಬದಲಿಸಲು ಮತ್ತು ರಾಜ್ಯದ ಜಿಡಿಪಿಗೆ ಕಲಬುರಗಿಯ ಕೊಡುಗೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಂದು ಮಹತ್ವದ ಘೋಷಣೆ ಮಾಡಿದರು. ನಗರದ ಗಂಜ್ ಪ್ರದೇಶದ ಎಸ್.ಆರ್.ಕೆ ಸಭಾಂಗಣದಲ್ಲಿ RAMP…

Continue reading
ಎನ್. ಸೂಗೂರು ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

ಚಿತ್ತಾಪುರ: ತಾಲೂಕಿನ ಎನ್. ಸೂಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭೋಜಲಿಂಗೇಶ್ವರ ದೇವಾಲಯ ಹಾಗೂ ಬೆಳ್ಳಿ ಲೇಪಿತ ರಥದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಏಪ್ರಿಲ್ 11ರಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಈ ಐತಿಹಾಸಿಕ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ,…

Continue reading
ಸೇಡಂ: ಹೊಸಳ್ಳಿ ಗ್ರಾಮದ ದಶಕಗಳ ಕನಸು ನನಸು; 80 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣಕ್ಕೆ ಡಾ. ಶರಣಪ್ರಕಾಶ್ ಪಾಟೀಲ್ ಅಡಿಗಲ್ಲು

ಸೇಡಂ: ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು, ಇಂದು ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮದ ಕೂಡು ರಸ್ತೆಯಲ್ಲಿ ಸುಮಾರು 80 ಲಕ್ಷ ರೂಪಾಯಿ ವೆಚ್ಚದ…

Continue reading