ಕೆ.ಜಿ.ಎಫ್: ನೀರಿನ ಸಮಸ್ಯೆ ನೀಗಿಸಲು ಕೊಳವೆಬಾವಿ ಲೋಕಾರ್ಪಣೆ; ₹4 ಕೋಟಿ ವೆಚ್ಚದ ವಿದ್ಯುತ್ ಚಿತಾಗಾರಕ್ಕೆ ಶಂಕುಸ್ಥಾಪನೆ
ಕೆ.ಜಿ.ಎಫ್ (ಕೋಲಾರ): ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧರಾಗಿರುವ ಶಾಸಕಿ ಶ್ರೀಮತಿ ರೂಪಕಲಾ ಎಂ. ಶಶಿಧರ್ ಅವರು ಇಂದು ನಗರದ ವಿವಿಧ ವಾರ್ಡ್‌ಗಳಲ್ಲಿ ಅಲೆದಾಡಿ, ಸಾರ್ವಜನಿಕರ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ನೀಡುವ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದರು. ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ…

















