ಕೊಳ್ಳೇಗಾಲದ ನಿಸರ್ಗ ಪಿಯು ಕಾಲೇಜಿಗೆ ಶೇ. 99 ಫಲಿತಾಂಶ: ಮನಸ್ವಿಗೆ 600ಕ್ಕೆ 600 ಅಂಕ!
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೆಸರಾಂತ ನಿಸರ್ಗ ಸ್ವತಂತ್ರ ಪದವಿಪೂರ್ವ ಕಾಲೇಜು 2026ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 99ರಷ್ಟು ಫಲಿತಾಂಶ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ. ಸಾಧಕರ ಪಟ್ಟಿ ಈ ಬಾರಿಯ ಪರೀಕ್ಷೆಯಲ್ಲಿ…
















