ಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಭಾಗವಹಿಸಿ ದರ್ಶನ ಪಡೆದ ಶಾಸಕ ಸುನಿಲ್ ಬೋಸ್
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಚಿಕ್ಕಲ್ಲೂರಿನಲ್ಲಿ ಇಂದು ನಡೆದ ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವದಲ್ಲಿ ಶಾಸಕರಾದ ಶ್ರೀ ಸುನಿಲ್ ಬೋಸ್ ಅವರು ಪಾಲ್ಗೊಂಡು ಶ್ರೀಗಳ ದರ್ಶನ ಪಡೆದರು. ದಕ್ಷಿಣ ಕರ್ನಾಟಕದ ದೊಡ್ಡ ಜಾತ್ರೆಗಳಲ್ಲಿ ಒಂದೆಂದು ಹೆಸರುವಾಸಿಯಾದ…












