ಯಳಂದೂರು: ಕಾಂಗ್ರೆಸ್ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಾಗಲಿ – ಶಾಸಕ ಎ.ಆರ್. ಕೃಷ್ಣಮೂರ್ತಿ ಕರೆ
ಯಳಂದೂರು: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಈ…

















