ಬಜೆಟ್‌ನಲ್ಲಿ ಅನುದಾನಕ್ಕೆ ಆಗ್ರಹ: ಅಜ್ಜಿಪುರದಿಂದ ಬೆಂಗಳೂರಿಗೆ ರೈತರ ಬೃಹತ್ ಪಾದಯಾತ್ರೆ
ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದಿಂದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಪಾದಯಾತ್ರೆ ಆರಂಭವಾಗಿದೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮತ್ತು ವಿವಿಧ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಈ ಪಾದಯಾತ್ರೆಯು ಬೆಂಗಳೂರಿನ ವಿಧಾನಸೌಧದವರೆಗೆ ಸಾಗಲಿದೆ.…

















