ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಿ.ಟಿ. ರವಿ ಅಧಿಕಾರ ಸ್ವೀಕಾರ: ರೈತರ ಕಲ್ಯಾಣಕ್ಕೆ ಆದ್ಯತೆಯ ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಸಹಕಾರಿ ಸಂಸ್ಥೆಯಾದ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC) ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಸಿ.ಟಿ. ರವಿ ಅವರು ಇಂದು ಅಧಿಕೃತವಾಗಿ ಜವಾಬ್ದಾರಿಯನ್ನು ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ಸಂದರ್ಭವನ್ನು ಕೇವಲ…

Continue reading
ಸಿ.ಟಿ. ರವಿ ಅವರಿಗೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಪಟ್ಟ: ಛಲವಾದಿ ನಾರಾಯಣಸ್ವಾಮಿ ಅವರಿಂದ ಹೃತ್ಪೂರ್ವಕ ಅಭಿನಂದನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು…

Continue reading
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ: ಎನ್‌ಡಿಎ ಮೈತ್ರಿಕೂಟಕ್ಕೆ ಅಭೂತಪೂರ್ವ ಜಯ – ಸಿ.ಟಿ. ರವಿ ಅಭಿನಂದನೆ

ಚಿಕ್ಕಮಗಳೂರು: ಜಿಲ್ಲೆಯ ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಕದನ ಎಂದೇ ಬಿಂಬಿತವಾಗಿದ್ದ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (DCC Bank) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಎನ್‌ಡಿಎ (NDA) ಮೈತ್ರಿಕೂಟವು ಭರ್ಜರಿ ಜಯ ದಾಖಲಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ…

Continue reading
ಸಕಲೇಶಪುರ – ಸುಬ್ರಹ್ಮಣ್ಯ 55 KM ರೈಲ್ವೆ ಮಾರ್ಗದ ವಿದ್ಯುದೀಕರಣ ಯಶಸ್ವಿ; ಮಂಗಳೂರು ಬೆಂಗಳೂರು ವಂದೇ ಭಾರತ್ ರೈಲು ಶೀಘ್ರ!

ಬೆಂಗಳೂರು: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಮಾರ್ಗದ ವಿದ್ಯುದೀಕರಣ ಕಾಮಗಾರಿ ಮುಕ್ತಾಯವಾಗಿದೆ. ಭಾನುವಾರ ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆ ಮಾಡಲಾಗಿದೆ. ಈ ಮೂಲಕ ಬೆಂಗಳೂರು – ಮಂಗಳೂರು ನಡುವೆ ವಂದೇ…

Continue reading
ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯಲ್ಲಿ 24 ರೂ. ಇಳಿಕೆ: ಬೆಂಗಳೂರಿನಲ್ಲಿ 19 ಕೆಜಿ ಎಲ್‌ಪಿಜಿ ದರ ಈಗ 1820.50 ರೂ.!

ವಾಣಿಜ್ಯ ಬಳಕೆದಾರರಿಗೆ ಜೂನ್ 1ರಿಂದ ಸಿಹಿ ಸುದ್ದಿ ಸಿಕ್ಕಿದೆ. ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 24 ರೂ.ಗಳ ಇಳಿಕೆ ಘೋಷಿಸಿವೆ. ಈ ಬೆಲೆ ಕಡಿತದಿಂದಾಗಿ ರೆಸ್ಟೋರೆಂಟ್‌, ಹೋಟೆಲ್‌, ಸಣ್ಣ ವ್ಯಾಪಾರಸ್ಥರು ಸೇರಿದಂತೆ…

Continue reading
ಬ್ರೇಕ್ ಬಳಿಕ ಮತ್ತೆ ಮುಂಗಾರು ಚುರುಕು: ದಕ್ಷಿಣ ಕನ್ನಡದಲ್ಲಿ ಕೃಷಿ ಚಟುವಟಿಕೆ ಗರಿಗೆದರಿಕೆ – ರೈತರಿಗೆ ಪ್ರಮುಖ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಂಡಿದೆ. ಒಂದು ಹಂತದ ಭಾರಿ ಮಳೆಯ ನಂತರ ಸ್ವಲ್ಪ ದಿನಗಳ ಬ್ರೇಕ್ ಸಿಕ್ಕಿತ್ತು. ಆದರೆ ಇದೀಗ ಮತ್ತೆ ಮಳೆ ಆರಂಭವಾಗಿದ್ದು, ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ…

Continue reading
ಕರ್ನಾಟಕದಲ್ಲಿ ಮಳೆ ಭೀತಿ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೊಡಗು–ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್; ಜೂನ್ 20ರಿಂದ ಮಳೆ ಪ್ರಮಾಣ ಇಳಿಕೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಗು ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 20ರಿಂದ ಮಳೆಯ ಪ್ರಮಾಣ…

Continue reading
🦠 ಕೊರೋನಾ ಸ್ಥಿತಿಗತಿ – 2025 ಜನವಾರಿ–ಮೇ

📍 ರಾಜ್ಯವಾರು ಸಕ್ರಿಯ ಪ್ರಕರಣಗಳ ಸಂಖ್ಯೆ (ಪ್ರಮುಖ ರಾಜ್ಯಗಳು): ರಾಜ್ಯ ಸಕ್ರಿಯ ಪ್ರಕರಣಗಳು ಕೇರಳ 1,336 ಮಹಾರಾಷ್ಟ್ರ 424 ದೆಹಲಿ 294 ಗುಜರಾತ್ 223 ತಮಿಳುನಾಡು 148 ಕರ್ನಾಟಕ 148 🏥 ಸರ್ಕಾರದ ತುರ್ತು ಸಿದ್ಧತೆ: 😷 ಸಾರ್ವಜನಿಕರಿಗಾಗಿ ಮಾರ್ಗದರ್ಶನ: 📈…

Continue reading
ಚಿಕ್ಕಮಗಳೂರು-ತಿರುಪತಿ ನೇರ ರೈಲು ಶೀಘ್ರ ಆರಂಭಕ್ಕೆ ಭರವಸೆ: ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

ಚಿಕ್ಕಮಗಳೂರು: ಬಹುಕಾಲದ ಕನಸು ಸಾಕಾರವಾಗಲಿದೆ! ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ರೈಲು ಆರಂಭಿಸಲು ಸೂಚನೆ ಸಿಕ್ಕಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಹೊಸ ರೈಲು ಸೇವೆ ಚಿಕ್ಕಮಗಳೂರು, ಸಖರಾಯಪಟ್ಟಣ, ಕಡೂರು, ಅರಸೀಕೆರೆ, ತುಮಕೂರು ಮೂಲಕ ಬೆಂಗಳೂರು ಹಾದು ತಿರುಪತಿಗೆ…

Continue reading
ಅಮುಲ್ ವಿರುದ್ಧ ಎದ್ದ ಕನ್ನಡಿಗರ ಬೆಂಬಲಕ್ಕೆ ಗೆಲುವು – ನಮ್ಮ ಮೆಟ್ರೋದಲ್ಲಿ 8 ನಿಲ್ದಾಣಗಳಲ್ಲಿ ನಂದಿನಿ ಕಿಯೋಸ್ಕ್‌ಗಳ ಅನುಮತಿ

ಬೆಂಗಳೂರು: ‘ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಸ್ಥಾಪನೆ ಕುರಿತಂತೆ ಕನ್ನಡಿಗರಲ್ಲಿ ಆಕ್ರೋಶದ ಜ್ವಾಲೆ ಏರುತ್ತಿದ್ದಂತೆಯೇ, ರಾಜ್ಯ ಸರ್ಕಾರದ ಮಧ್ಯಸ್ಥಿಕೆಯಿಂದಾಗಿ ಈ ವಿವಾದಕ್ಕೆ ಶಾಂತಿಯುತ ಪರಿಹಾರ ದೊರಕಿದೆ. ಬಿಎಂಆರ್‌ಸಿಎಲ್ ಗ್ಲೋಬಲ್ ಟೆಂಡರ್ ಮೂಲಕ ಅಮುಲ್‌ಗೆ 10 ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿತ್ತು.…

Continue reading