ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ವೇ ಭಾಗ್ಯ: ಕೇಂದ್ರ ಸಚಿವರಿಗೆ ಸಚಿವ ಕೆ.ಎನ್. ರಾಜಣ್ಣ ಮನವಿ
ನವದೆಹಲಿ/ಮಧುಗಿರಿ: ವಿಶ್ವಪ್ರಸಿದ್ಧ ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ವೇ (Ropeway) ನಿರ್ಮಿಸುವ ಮೂಲಕ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡಲು ಸಚಿವ ಕೆ.ಎನ್. ರಾಜಣ್ಣ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ…

















